• October 13, 2024

ಶ್ರೀ ಧ. ಮಂ. ಆ. ಮಾ ಸಿ .ಬಿ ಎಸ್. ಇ ಶಾಲೆಯಲ್ಲಿ ಒಂದು ಮತ್ತು ಎರಡನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ

 ಶ್ರೀ ಧ. ಮಂ. ಆ. ಮಾ ಸಿ .ಬಿ ಎಸ್. ಇ ಶಾಲೆಯಲ್ಲಿ ಒಂದು ಮತ್ತು ಎರಡನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ

 

ಧರ್ಮಸ್ಥಳ: ಜೂ.10 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸಿ .ಬಿ ಎಸ್. ಇ ಶಾಲೆಯಲ್ಲಿ ಒಂದು ಮತ್ತು ಎರಡನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ ನಡೆಯಿತು.

ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶ್ರೀಮತಿ ಅಶ್ವಿನಿ ಹೆಚ್ ಮತ್ತು ಡಾ. ಧನೇಶ್ವರಿ ಪ್ರೊಫೆಸರ್ ಎಸ್ ಡಿ ಎಮ್ ಸ್ನಾತಕೋತ್ತರ ವಿಭಾಗ ಉಜಿರೆ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

‘ಮಕ್ಕಳನ್ನು ಸಶಕ್ತಗೊಳಿಸುವುದು’ ಹೇಗೆ
ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು ಶ್ರೀಮತಿ ಮಮತಾ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ರವರು ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ನಡೆಯುವ ಚಟುವಟಿಕೆಗಳ ಹಾಗೂ ಶಾಲಾ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ವಿಷಯವಾರು ಶಿಕ್ಷಕರು ತಮ್ಮ ಪರಿಚಯ ಮಾಡಿ ,ತಾವು ಭೋದಿಸುವ ಬೋಧನಾ ವಿಧಾನಗಳನ್ನು ಸಾದರಪಡಿಸಿದರು.

Related post

Leave a Reply

Your email address will not be published. Required fields are marked *

error: Content is protected !!