• July 27, 2024

ಬಂದಾರು ಹಿ. ಪ್ರಾ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ

 ಬಂದಾರು ಹಿ. ಪ್ರಾ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ

ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅದ್ಯಕ್ಷರಾದ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್,ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್ ಹಾಗೂ ಶಿಕ್ಷಕ ವೃಂದ ,ಪೋಷಕರು ಹಾಜರಿದ್ದರು.

ಹಾಗೂ ಶಾಲಾ ಪೋಷಕರ ಸಭೆಯನ್ನು ನಡೆಸಲಾಯಿತು.

Related post

Leave a Reply

Your email address will not be published. Required fields are marked *

error: Content is protected !!