• July 27, 2024

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಕಾರು

 ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಕಾರು

ರೆಖ್ಯ: ರೆಖ್ಯ ಸಮೀಪದ ಎಂಜಿರ ಎಂಬಲ್ಲಿ ಕಾರೊಂದು
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಗಾಯವಾಗಿದೆ.

Related post

Leave a Reply

Your email address will not be published. Required fields are marked *

error: Content is protected !!