• July 27, 2024

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ

 ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ

ಬೆಳ್ತಂಗಡಿ(ಜೂ-24): ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ ಶುಕ್ರವಾರದಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸ್ವಾಲಿ ಮದ್ದಡ್ಕ ನೇತೃತ್ವದಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ಎಸ್‌ಡಿಟಿಯು ರಾಜ್ಯ ಕೋಶಾಧಿಕಾರಿ ಖಾದರ್ ಫರಂಗಿಪೇಟೆ, ದ.ಕ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದಿಕ್ ಕಣ್ಣಂಗಾರ್, ಜಿಲ್ಲಾ ಕಾರ್ಯದರ್ಶಿ ಶಮೀಮ್ ಯೂಸುಫ್ ಆಗಮಿಸಿದ್ದರು.


ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ ಇಕ್ಬಾಲ್ ಸಾಲ್ಮರ, ಕಾರ್ಯದರ್ಶಿ ರಿಯಾಝ್ ಪಣಕಜೆ, ತಾಲೂಕು ವ್ಯಾಪ್ತಿಯ ವಾಹನ ಚಾಲಕರು
ಮತ್ತು ಮಾಲಕರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!