ಬೆಳ್ತಂಗಡಿ : ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ ಗುಜರಾತ್ ನಲ್ಲಿ ಆತ್ಮಹತ್ಯೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ ಗುಜರಾತ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪ್ರದೀಪ್ ಶೆಟ್ಟಿ ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದರು. ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಿಖರ ಕಾರಣ ಏನು ಎಂಬುವುದು ತಿಳಿದು ಬರಬೇಕಿದೆ