• September 13, 2024

ಜು.3 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮೆ ಮಹೋತ್ಸವ

 ಜು.3 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಗುರುಪೂರ್ಣಿಮೆ ಮಹೋತ್ಸವ

ಉಜಿರೆ: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜು.3 ರಂದು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಟಾನುಗ್ರಹ ಸಭಾಭವನದಲ್ಲಿ ಗುರುಪೂರ್ಣಿಮೆ ಮಹೋತ್ಸವವು ಜರುಗಲಿದೆ.

ಕಲಿಯುಗದಲ್ಲಿ ನಾವೂ ಗುರುಗಳ ಮಾರ್ಗದರ್ಶನಕ್ಕನುಸಾರ ಪ್ರಯತ್ನ ಮಾಡುವುದು ಅವಶ್ಯಕವಾಗಿದೆ. ಗುರುಗಳ ಕೃಪೆಯನ್ನು ಸಂಪಾದಿಸಲು ಗುರುಗಳ , ಧರ್ಮಸಂಸ್ಥಾಪನೆಯ ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯವನ್ನು ನಾವೂ ಮಾಡಬೇಕು ಇದರ ವಿಷಯದಲ್ಲಿ ವಿವರವಾದ ವಿವೇಚನೆ ಮಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮ ಮಹೋತ್ಸವವನ್ನು ಆಯೋಜಿಸಲಾಗಿದೆ.

ಶ್ರೀ ವ್ಯಾಸಪೂಜೆ, ಶ್ರೀ ಗುರುಗಳ ಪ್ರತಿಮೆಯ ಪೂಜೆ, ಹಿಂದೂ ಜನಜಾಗೃತಿ ಸಮಿತಿಯ ಸ್ವರಕ್ಷಣಾ ತರಬೇತಿ ವರ್ಗದಲ್ಲಿನ ಯುವಕರಿಂದ ಉಪಯುಕ್ತ ಪ್ರಾತ್ಯಕ್ಷಿಕಗಳು , ಸಾತ್ವಿಕ ಗ್ರಂಥ ಮತ್ತು ಉತ್ಪನ್ನಗಳ ಪ್ರದರ್ಶನ ಜರುಗಲಿದೆ

Related post

Leave a Reply

Your email address will not be published. Required fields are marked *

error: Content is protected !!