• October 27, 2024

ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ ಹೃದಯಘಾತದಿಂದ ನಿಧನ

 ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ  ಹೃದಯಘಾತದಿಂದ ನಿಧನ

 

ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ (49) ಜು.3 ರಂದು ಹೃದಯಘಾತದಿಂದ ನಿಧನರಾಗಿದ್ದಾರೆ


ಮಧ್ಯಾಹ್ನ 12.40 ರ ಸುಮಾರಿಗೆ ಸುವರ್ಣಾ ಹೆಗ್ಡೆ ಅವರು ಮನೆಯಲ್ಲಿ ಕುಸಿದು ಬಿದ್ದಿರುವುದನ್ನು ನೋಡಿದ ತಕ್ಷಣ ಪುತ್ರ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ವೈದ್ಯರು ಆಗಲೇ ಹೃದಯಾಘಾತವಾಗಿರುವುದು ಆಸ್ಪತ್ರೆಯ ಬಗ್ಗೆ ಖಚಿತ ಪಡಿಸಿದ್ದರು.

ಮೂಲತಃ ಹೊನ್ನಾವರದವರಾದ ಅವರು ಪ್ರಸ್ತುತ ಉಜಿರೆ ಉಂಡ್ಯಾಪು ಅನೇಕ ನೆಲೆಸಿದ್ದರು. ಮೃತರು ಎಸ್‌ಎಂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಪುತ್ರ ಶಶಾಂಕ್ ಹೆಗ್ಡೆ ಹಾಗೂ ತಂದೆ, ತಾಯಿ, ಅಗಲಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!