• July 27, 2024

ನಾಳೆಯಿಂದ ಗಡಾಯಿಕಲ್ಲಿಗೆ ಪ್ರವೇಶ ರದ್ದು : ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇಲ್ಲ

 ನಾಳೆಯಿಂದ ಗಡಾಯಿಕಲ್ಲಿಗೆ ಪ್ರವೇಶ ರದ್ದು : ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇಲ್ಲ

ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜು.7 ರಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಸದ್ಯ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕಲ್ಲುಗಳಿಂದ ಆವೃತ್ತವಾಗಿರುವ ಈ ಸ್ಥಳದಲ್ಲಿ ಹೆಚ್ಚು ಜಾರುತ್ತಿದೆ. ಇದರಿಂದ ಚಾರಣಿಗರಿಗೆ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.


ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ .

Related post

Leave a Reply

Your email address will not be published. Required fields are marked *

error: Content is protected !!