• December 8, 2024

ಕಡಬ: ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ವಿವಿಧ ಸಂಸ್ಥೆಗಳನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ

 ಕಡಬ: ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ವಿವಿಧ ಸಂಸ್ಥೆಗಳನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ

ಕಡಬ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ವಿವಿಧ ಸಂಸ್ಥೆಗಳನ್ನು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಊರವರು ಮತ್ತು ಕ್ಷೇತ್ರದ ಸಿಬ್ಬಂದಿ ವರ್ಗದವರು , ಧರ್ಮದರ್ಶಿಯವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು.

Related post

Leave a Reply

Your email address will not be published. Required fields are marked *

error: Content is protected !!