• October 13, 2024

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: ಎರಡೂ ಚಾಲಕರಿಗೆ ಗಂಭೀರ ಗಾಯ

 ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: ಎರಡೂ ಚಾಲಕರಿಗೆ ಗಂಭೀರ ಗಾಯ

 

ಚಾರ್ಮಾಡಿ: ಎರಡು ಸರ್ಕಾರಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಎರಡೂ ಡ್ರೈವರ್ ಗಳ ಕಾಲಿಗೆ ಗಂಭೀರ ಗಾಯವಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಇದೀಗ ನಡೆದಿದೆ.

ಪ್ರಯಾಣಿಜರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ

Related post

Leave a Reply

Your email address will not be published. Required fields are marked *

error: Content is protected !!