• September 8, 2024

ಬಂದಾರು: ವಿಪರೀತ ಮಳೆಗೆ ಗುಡ್ಡ ಕುಸಿದು ಮನೆಗೆ ಹಾನಿ

 ಬಂದಾರು: ವಿಪರೀತ ಮಳೆಗೆ ಗುಡ್ಡ ಕುಸಿದು ಮನೆಗೆ ಹಾನಿ

ಬಂದಾರು : ಜು 19 ಬಂದಾರು ಗ್ರಾಮದ ಬಾಲoಪಾಡಿ ಉಮೇಶ್ ರವರ ಮನೆಗೆ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ.


ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತಾ, ಮೋಹನ್ , ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Related post

Leave a Reply

Your email address will not be published. Required fields are marked *

error: Content is protected !!