• September 21, 2024

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

 ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ:ಜು26 ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ದಿವಸದ ಮಹತ್ವದ ಕುರಿತು ಹೇಳಿದರು ಹಾಗೂ ಇತರ ವಿದ್ಯಾರ್ಥಿಗಳಿಂದ ಸಂಭಾಷಣ ನಾಟಕ, ಗುಂಪು ಗಾಯನ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.

Related post

Leave a Reply

Your email address will not be published. Required fields are marked *

error: Content is protected !!