• September 8, 2024

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ, ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಕಾರ್ಯಕ್ರಮ

 ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ, ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಕಾರ್ಯಕ್ರಮ

ಗುರುವಾಯನಕೆರೆ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನುಡಿ ನಮನ ಸಲ್ಲಿಸಲಾಯಿತು .

ಈ ಸಂದರ್ಭದಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಜಯಪ್ರಸಾದ್ ಕಡಮ್ಮಾಜೆ ಹಾಗೂ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!