ಮೇಲಂತಬೆಟ್ಟು:ಮಳೆ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಪ್ರತಾಪ್ ಸಿಂಹ ನಾಯಕ್
ಮೇಲoತಬೆಟ್ಟು: ವಿಪರೀತ ಮಳೆಗೆ ಹಾನಿಗೋಳಗಾದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
, ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾoತ್ ಪಾರೆoಕಿ, ಹಾಗೂ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿ,ಗ್ರಾಮ ಕಾರಣಿಕರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್, ವೇಣುಗೋಪಾಲ್ ಶೆಟ್ಟಿ, ದೀಪಿಕಾ, ಯೋಗೀಶ್,ಪ್ರಭಾಕರ್ ಆಚಾರ್ಯ, ಚಂದ್ರಶೇಖರ್ ಸವಣಾಲು, ಬಿಜೆಪಿ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.