• September 21, 2024

ಸ.ಉ.ಪ್ರಾ ಶಾಲೆ ಬಂದಾರು ಇಲ್ಲಿಯ ವಿದ್ಯಾರ್ಥಿ ಅಕ್ಷಯ್ ಹೊಳ್ಳ 2024-25 ನೇ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಹೊಂದಿ ದಾಖಲಾತಿಗೆ ಆಯ್ಕೆ

 ಸ.ಉ.ಪ್ರಾ ಶಾಲೆ ಬಂದಾರು ಇಲ್ಲಿಯ ವಿದ್ಯಾರ್ಥಿ ಅಕ್ಷಯ್ ಹೊಳ್ಳ 2024-25 ನೇ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಹೊಂದಿ ದಾಖಲಾತಿಗೆ ಆಯ್ಕೆ

ಬಂದಾರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಶಾಲೆಯ 5 ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾದ ಅಕ್ಷಯ್ ಹೊಳ್ಳ 2024-25 ನೇ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಹೊಂದಿ *ದಾಖಲಾತಿಗೆ ಆಯ್ಕೆಗೊಂಡಿರುತ್ತಾರೆ.

ಬಂದಾರು ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಅತಿಥಿ ಶಿಕ್ಷಕ ವೃಂದ,
ಶಾಲಾಭಿವೃದ್ಧಿ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related post

Leave a Reply

Your email address will not be published. Required fields are marked *

error: Content is protected !!