ಮಲೆಬೆಟ್ಟು: ಬೈಕ್ – ಪಿಕಪ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಗಂಭೀರ
ಬೈಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಮಲೆಬೆಟ್ಟುವಿನ ಬಾಸಮೆ ಎಂಬಲ್ಲಿ ನಡೆದಿದೆ.
ಬೈಕ್ ಸವಾರ ಬೆಳಾಲು ಗ್ರಾಮದ ಮಂಜೊತ್ತು ನಿವಾಸಿ ಎಂದು ತಿಳಿದು ಬಂದಿದೆ.
ಈತನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.