ಸುಳ್ಯ: 2023-2 4ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ: ಸಾಹಿತ್ಯ ಕ್ಷೇತ್ರದಲ್ಲಿಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲರವರಿಗೆ ಸನ್ಮಾನ
ದಕ್ಷಿಣ ಕನ್ನಡ ತಮಿಳು ಸೇವಾ ಸಂಘ (ರಿ.) ಸುಳ್ಯ ಇದರ ವತಿಯಿಂದ ಹೋಟೆಲ್ ಸದರ್ನ್ ರೆಸಿಡೆನ್ಸಿ, ಸುಳ್ಯ ಇಲ್ಲಿ ಆ.18 ರಂದು ಆಯೋಜಿಸಿದ್ದ 2023-2 4ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಸಮಾರಂಭದಲ್ಲಿ, ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಇವರನ್ನು ಸಂಘಟನೆ ವತಿಯಿಂದ ಸನ್ಮಾನಿಲಾಯಿತು.
ಇವರು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಶ್ರೀಯುತ ಕುಮಾರ್ ಮತ್ತು ಶ್ರೀಮತಿ ಸರೋಜಿನಿ ಇವರ ಪುತ್ರ. ಇವರ ಪ್ರಸಕ್ತ ಗಾಯನ ,ಸಾಹಿತ್ಯ ಮತ್ತು ಹಲವಾರು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಗೂ ಕವಿಗೋಷ್ಠಿಯಲ್ಲಿ ಭಾಗವಹಿಸುವ ಮೂಲಕ ಹಲವರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಇವರ ಕಲಾಪ್ರತಿಭೆಗೆ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾರೆ.
ಇವರ ಕಲಾ ಸೇವೆಯನ್ನು ಪರಿಗಣಿಸಿ ಇವರಿಗೆ ದಕ್ಷಿಣ ಕನ್ನಡ ತಮಿಳು ಸೇವಾ ಸಂಘ (ರಿ) ಸುಳ್ಯ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಗಿದೆ.-2 4ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಸಮಾರಂಭದಲ್ಲಿ, ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಇವರನ್ನು ಸಂಘಟನೆ ವತಿಯಿಂದ ಸನ್ಮಾನಿಲಾಯಿತು.
ಇವರು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಶ್ರೀಯುತ ಕುಮಾರ್ ಮತ್ತು ಶ್ರೀಮತಿ ಸರೋಜಿನಿ ಇವರ ಪುತ್ರ. ಇವರ ಪ್ರಸಕ್ತ ಗಾಯನ ,ಸಾಹಿತ್ಯ ಮತ್ತು ಹಲವಾರು ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಗೂ ಕವಿಗೋಷ್ಠಿಯಲ್ಲಿ ಭಾಗವಹಿಸುವ ಮೂಲಕ ಹಲವರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ.
ಇವರ ಕಲಾಪ್ರತಿಭೆಗೆ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾರೆ. ಇವರ ಕಲಾ ಸೇವೆಯನ್ನು ಪರಿಗಣಿಸಿ ಇವರಿಗೆ ದಕ್ಷಿಣ ಕನ್ನಡ ತಮಿಳು ಸೇವಾ ಸಂಘ (ರಿ) ಸುಳ್ಯ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಗಿದೆ.