• September 21, 2024

ಸೆ.1 ರಂದು ಗುರುವಾಯನಕೆರೆ ಅಯ್ಯಪ್ಪ ಮಂದಿರ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವ: ವಿವಿಧ ಆಟೋಟ ಸ್ಪರ್ಧೆಗಳು

 ಸೆ.1 ರಂದು ಗುರುವಾಯನಕೆರೆ ಅಯ್ಯಪ್ಪ ಮಂದಿರ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವ: ವಿವಿಧ ಆಟೋಟ ಸ್ಪರ್ಧೆಗಳು

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ (ರಿ) ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 1 ರಂದು ಅಯ್ಯಪ್ಪ ಮಂದಿರದ ವಠಾರದಲ್ಲಿ ಜರುಗಲಿದೆ.

6 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ಮತ್ತು ಮಡಿಕೆ ಒಡೆಯುವುದು, ಹಗ್ಗಜಗ್ಗಾಟ ಸ್ಪರ್ಧೆ ಹಾಗೂ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ನಡೆಯಲಿದೆ.

ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆ ಮತ್ತು ಬಹುಮಾನ ವಿತರಣೆ ನಡೆಯಲಿದೆ

Related post

Leave a Reply

Your email address will not be published. Required fields are marked *

error: Content is protected !!