• September 21, 2024

ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಭಾಗಿತ್ವದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

 ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಭಾಗಿತ್ವದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

ಬಂದಾರು :ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಭಾಗಿತ್ವದಲ್ಲಿ ಸೆ 19 ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿ
ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು.


ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್ ರವರು ಆರ್ಗಾನಿಕ್ ಕೃಷಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಉಪಾಧ್ಯಕ್ಷೆ ಪುಷ್ಪವತಿ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಕೃಷಿಕರು ಉಪಸ್ಥಿತರಿದ್ದರು.


ಮೋಹನ್ ಗೌಡ ರವರು ಕಾರ್ಯಕ್ರಮ ನಿರ್ವಹಿಸಿದರು.

Related post

Leave a Reply

Your email address will not be published. Required fields are marked *

error: Content is protected !!