• October 18, 2024

ಪುದುವೆಟ್ಟು: ಮರದಿಂದ ಬಿದ್ದು ವ್ಯಕ್ತಿಯೋರ್ವ ಸಾವು

 ಪುದುವೆಟ್ಟು: ಮರದಿಂದ ಬಿದ್ದು ವ್ಯಕ್ತಿಯೋರ್ವ ಸಾವು

 

ಪುದುವೆಟ್ಟು ಗ್ರಾಮದ ಮಿಯಾರ್ ಎಂಬಲ್ಲಿ ಕೂಲಿ ಕೆಲಸಕ್ಕೆಂದುಆಗಮಿಸಿದ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ ಎಂಬವರು ಮರದ ಗೆಲ್ಲು ತೆಗೆಯುತ್ತಿದ್ದ ವೇಳೆ ಮರದಲ್ಲಿ ಅಸ್ವಸ್ಥಗೊಂಡು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ತಕ್ಷಣ ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದಿತ್ತಾದರೂ ಅರ್ಧದಲ್ಲೆ ಸಾವನ್ನಪ್ಪಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!