• October 18, 2024

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮುನ್ನಡೆ

 ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮುನ್ನಡೆ

 

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭರ್ಜರಿ ಮತಗಳ ಅಂತರದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರಿನಿವಾಸ ಪೂಜಾರಿ

12 ನೇ ಸುತ್ತಿನ ಮತ ಎಣಿಕೆ ಮುಂದುವರಿದಿದ್ದು, ಬ್ರಿಜೇಶ್ ಚೌಟ 4,79,806 ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 3,65,721 .ಅಂತರ 1,14,085

Related post

Leave a Reply

Your email address will not be published. Required fields are marked *

error: Content is protected !!