• October 18, 2024

ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಮತ ನೀಡುವಂತೆ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ

 ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಮತ ನೀಡುವಂತೆ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ

 

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಮತ ನೀಡುವಂತೆ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಯಿತು.

ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಟಿ ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶಾಸಕರಾದ ಶ್ರೀ ಹರೀಶ್ ಪೂಂಜ, ಲೋಕಸಭಾ ಸದಸ್ಯರಾದ ಕ್ಯಾ.ಬ್ರಜೇಶ್ ಚೌಟ, ಆಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವರ್, ಮಂಡಲ ಅಧ್ಯಕ್ಷರಾದ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ಚುನಾವಣಾ ಪ್ರಭಾರಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!