• November 13, 2024

ಕಲ್ಲಾಪು,ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

 ಕಲ್ಲಾಪು,ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

 

ಕಲ್ಲಾಪು,ಬುರ್ದುಗೋಳಿ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ
ದುನಿಯಾ ವಿಜಯ್ ಭೇಟಿ ನೀಡಿ ಬುರ್ದುಗೋಳಿ ಸಾನಿದ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.


ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Related post

Leave a Reply

Your email address will not be published. Required fields are marked *

error: Content is protected !!