ಕಾಂಗ್ರೆಸ್ ಸರ್ಕಾರದ ವಕ್ಫ್ ಹಗರಣದ ವಿರುದ್ಧ ಶಾಸಕ ಹರೀಶ್ ಪೂಂಜ ಸುದ್ದಿಗೋಷ್ಠಿ
ವಕ್ಫ್ ಬೋರ್ಡ್ ನಡೆಸಿದ ದೊರನೆಯನ್ನು ಖಂಡಿಸಿ ಪ್ರವಾಸಿ ಮಂದಿರ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ ನಡೆಸಿದರು.
ವಕ್ಫ್ ಬೋರ್ಡ್ ಹೆಸರಿನಲ್ಲಿ ನಡೆಸಿದ ಆಸ್ಥಿಯನ್ನು ಪಡೆದುಕೊಳ್ಳುವುದು ಸರ್ಕಾರಕ್ಕೆ ಮತ್ತು ಜನರಿಗೆ ಮಾಡಿದ ಅನ್ಯಾಯ ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳು ಏನು ಆಗಿಲ್ಲ ಅನ್ನುವಂತೆ ರೀತಿಯಲ್ಲಿ ಇರುವುದು ಶೋಚನೀಯ ಸ್ಥಿತಿ ಎಲ್ಲಾ ಕಡೆಯಲ್ಲಿ ಮಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆಯುತ್ತಿದೆ ಏರ್ಪೋರ್ಟ್ ನಲ್ಲೂ ಪಕ್ಕದಲ್ಲಿರುವ ಜಾಗವನ್ನು ವಕ್ಫ್ ಬೋರ್ಡಿಗೆ ಬದಲಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಕ್ಫ್ ಹೆಸರಿನಲ್ಲಿ ಸಾವಿರಾರು ಕೋಟಿ ಅಕ್ರಮ ವಾಗಿದೆ 1974ರಲ್ಲಿ ಕಜೆಟೆಟ್ ನೋಟಿಫಿಕೇಷನಲ್ಲಿ ಬಂದಿರುವುದು ಅದರದಲ್ಲಿ ನೀಡಿರುವುದು ಭಾರತೀಯ ಜನತಾ ಪಾರ್ಟಿಯು ಮುಖಾಂತರ ಸರ್ವೆಗಳನ್ನು ನಡೆಸಲಾಗುತ್ತಿದೆ ವಿಜಯಪುರದಲ್ಲಿ ಈಗಾಗಲೇ ಸರ್ವೇ ನಡೆಸಲಾಗಿದೆ ಬಾಕಿ ಉಳಿದ ಕ್ಷೇತ್ರಗಳಲ್ಲಿ ಇಬ್ಬರಂತೆ ನೇಮಕ ಮಾಡಿ ಸರ್ವೇ ನಡೆಸಲಾಗುತ್ತಿದೆ, ಬೆಳ್ತಂಗಡಿ ತಾಲೂಕಿನಲ್ಲಿ 600 ಎಕ್ರೆ ಇದೆ ಎಂದು ಸುದ್ದಿ ಪ್ರಸಾರ ಆಗಿದೆ ಇದರ ಹೆಚ್ಚಿನ ಮಾಹಿತಿ ದೊರೆತಿಲ್ಲ ಮಾಹಿತಿ ಕಲೆ ಹಾಕಿ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಹೇಳಿದರು.