• December 8, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಿಂಡರ್ ಗಾರ್ಡನ್ ಸ್ಮೈಲಿ ವಲ್ಡ್ ಪಾಕ್೯ನ್ನು ಶ್ರೀಮತಿ ಡಿ . ಸುಪ್ರಿಯ ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಸಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!