• November 13, 2024

ಉಜಿರೆ ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆ( ಜೂನ್ 7) ಬೃಹತ್ ರಕ್ತದಾನ ಶಿಬಿರ

 ಉಜಿರೆ ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆ( ಜೂನ್ 7) ಬೃಹತ್ ರಕ್ತದಾನ ಶಿಬಿರ

 

ರಾಷ್ಟ್ರೀಯ ತುಳು ಗುಡಿಗಾರ ಸಂಘ(ರಿ) ದಕ್ಷಿಣ ಕನ್ನಡ- ಉಡುಪಿ ಇವರ ನೇತೃತ್ವದಲ್ಲಿ , ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ನಾಳೆ( ಜೂನ್ 7)ಬೆಳಗ್ಗೆ ಗಂಟೆ 8 ರಿಂದ ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ನಡೆಯಲಿದೆ

Related post

Leave a Reply

Your email address will not be published. Required fields are marked *

error: Content is protected !!