ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ರಾಷ್ಟ್ರೀಯ ತುಳು ಗುಡಿಗಾರ ಸಂಘ(ರಿ) ದಕ್ಷಿಣ ಕನ್ನಡ- ಉಡುಪಿ ಇವರ ನೇತೃತ್ವದಲ್ಲಿ , ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಇಂದು ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ನಡೆಯಿತು.
ಹಲವಾರು ಮಂದಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.