ಭಾರತದ ಪ್ರಧಾನಿಯಾಗಿ 3 ನೇ ಭಾರಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ: ಮೈರೋಳ್ತಡ್ಕ 218 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಬಂದಾರು : ಜೂ 09 ಬಂದಾರು ಗ್ರಾಮದ ಮೈರೋಳ್ತಡ್ಕ 218 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮೈರೋಳ್ತಡ್ಕ ಬಸ್ ನಿಲ್ದಾಣ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನವನ್ನು ನರೇಂದ್ರ ಮೋದಿ ಸ್ವೀಕರಿಸಿದ್ದು, ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದಾರೆ.
ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.