• October 14, 2024

ಮಚ್ಚಿನ: 6 ವರ್ಷದ ಮಗುವಿನ ಜೀವ ಉಳಿಸಿದ ಆ್ಯಂಬುಲೆನ್ಸ್ ಚಾಲಕ : 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿದ ದೀಕ್ಷಿತ್

 ಮಚ್ಚಿನ: 6 ವರ್ಷದ ಮಗುವಿನ ಜೀವ ಉಳಿಸಿದ ಆ್ಯಂಬುಲೆನ್ಸ್ ಚಾಲಕ : 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿದ ದೀಕ್ಷಿತ್

 

ಮಚ್ಚಿನ: 6 ವರ್ಷದ ಮಗುವಿನ ಜೀವ ಉಳಿಸಲು ಆ್ಯಂಬುಲೆನ್ಸ್ ಚಾಲಕನೊಬ್ಬ ನಿರಂತರ 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿ ಮಗುವಿನ ಜೀವ ಉಳಿಸಿದ ಘಟನೆ ಮಚ್ಚಿನ ಗ್ರಾಮದಲ್ಲಿ ನಡೆದಿದೆ.


6 ವರ್ಷ ಪ್ರಾಯದ ಆಯುಷ್ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಈತನಿಗೆ ತುರ್ತು ಚಿಕಿತ್ಸೆ ನೀಡಲು ಮಂಗಳೂರಿನ ಕೆ.ಎಂ.ಸಿ ಅತ್ತಾವರ ಆಸ್ಪತ್ರೆಯಿಂದ ಬೆಂಗಳೂರು ಆಸ್ಪತ್ರೆಗೆ ವೀರಕೇಸರಿ ಆ್ಯಂಬುಲೆನ್ಸ್ ಮೂಲಕ ಹೊರಟ ಚಾಲಕ ದೀಕ್ಷಿತ್ 5 ಗಂಟೆಯಲ್ಲಿ ಬೆಮಗಳೂರು ತಲುಪಿದ್ದಾರೆ.

ತಾಂತ್ರಿಕ ದೋಷದಿಂದ ಚಿಕಿತ್ಸೆ ನೀಡಲಾಗದ ಕಾರಣ ಅಲ್ಲಿಂದ ಚೆನ್ನೈ ಆಸ್ಪತ್ರೆಗೆ ಮಗುವನ್ನು ಸುರಕ್ಷಿತವಾಗಿ ತಲುಪಿಸಿದ್ದಾರೆ ಇದೀಗ ಮಗುವಿಗೆ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

1640 ಕಿ.ಮೀ ದೂರವನ್ನು 14 ಗಂಟೆಗಳಲ್ಲಿ ತಲುಪಿದ ಜೀವ ರಕ್ಷಕ ದೀಕ್ಷಿತ್ ಗೆ ಸಾರ್ವಜನಿಕರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

Related post

Leave a Reply

Your email address will not be published. Required fields are marked *

error: Content is protected !!