• July 25, 2024

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ

 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಜೊತೆಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!