• October 14, 2024

ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ(12 ತರಗತಿಯವರೆಗೆ) ರಜೆ ಘೋಷಣೆ

 ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ(12 ತರಗತಿಯವರೆಗೆ) ರಜೆ ಘೋಷಣೆ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ನಾಳೆ(ಜೂನ್ 28) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೂ(12 ತರಗತಿಯವರೆಗೆ) ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗೂ ರಜೆ ಘೋಷಿಸಲಾಗಿದೆ

Related post

Leave a Reply

Your email address will not be published. Required fields are marked *

error: Content is protected !!