• September 8, 2024

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ: ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ

 ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ: ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ

ಶಿಬಾಜೆ ಗ್ರಾಮದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ನೀಡಿ ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ನಾಯಕ್, ಸದಸ್ಯರು ವಿಧಾನಪರಿಷತ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಆಧ್ಯಕ್ಷರಾದ ಹರೀಶ್ ಕೆ‌.ಬಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಹತ್ಯಡ್ಕ, ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು

Related post

Leave a Reply

Your email address will not be published. Required fields are marked *

error: Content is protected !!