• September 8, 2024

ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

 ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತೆರಳಿ ಭೇಟಿ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ ಹಾಗೂ ಇನ್ನು ಹಲವು ಹಲವರು ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!