• October 16, 2024

ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶ ಜಾಲತಾಣದಲ್ಲಿ ವೈರಲ್:ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

 ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶ ಜಾಲತಾಣದಲ್ಲಿ ವೈರಲ್:ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

 

ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.


ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾಗಿ ತಿಳಿದುಬಂದಿದೆ.

Related post

Leave a Reply

Your email address will not be published. Required fields are marked *

error: Content is protected !!