ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಭಾಗವಹಿಸಲಿರುವಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ರಫಿಯಾ

ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಕರ್ನಾಟಕದಿಂದ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ರಫಿಯಾ ಹಾಗೂ ಶಿಕ್ಷಕಿ ಸುಚಿತ್ರ ಕೋಚ್ ಆಗಿ ಬೆಂಗಳೂರಿನಿಂದ ಗುಜರಾತ್ ಗೆ ಇಂದು ತೆರಳಿದ್ದಾರೆ.