ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿಯವರನ್ನು ಭೇಟಿಯಾದ ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ: ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ ವೀರೇಂದ್ರ ಹೆಗ್ಗಡೆಯವರು ಇಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿಯವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ ಇನ್ನಿತರರು ಉಪಸ್ಥಿತರಿದ್ದರುAttachments area