ಬದುಕು ಕಟ್ಟೋಣ ಬನ್ನಿ ಸಂಘಟನೆಯ ಸ್ಥಾಪಕರು ಮೋಹನ್ ಕುಮಾರ್ ಅವರ ಸಂಸ್ಥೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಭೇಟಿ
ಉಜಿರೆ: ಸಮಾಜ ಸೇವಕ, ಧಾರ್ಮಿಕ ಮುಖಂಡ ಮತ್ತು ಬದುಕು ಕಟ್ಟೋಣ ಬನ್ನಿ ಸಂಘಟನೆಯ ಸ್ಥಾಪಕರು ಮೋಹನ್ ಕುಮಾರ್ ಅವರ ಸಂಸ್ಥೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಇಂದು ಭೇಟಿ ನೀಡಿದರು.
ಈ ವೇಳೆ ಧರ್ಮದರ್ಶಿಗಳನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು.