• October 23, 2024

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

 ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

 

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಾಯ ಪುಚ್ಚೆಹಿತ್ತಿಲು ನಿವಾಸಿ, ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಸಹೋದರ , ಬಂಧುವರ್ಗದವರನ್ನು ಅಗಲಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!