• October 23, 2024

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ

 ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ

 


ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ಧತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು.


ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ -ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್ -ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ -ಪುರಂದರ ರಾವ್ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್, ದಿನೇಶ್ ಹಾಗೂ ಮುಳಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!