• December 8, 2024

*ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನವೆಂಬರ್ 07 ರಂದು ವಿಜ್ಞಾನಿಗಳು, ತೋಟಗಾರಿಕೆ ಅಧಿಕಾರಿಗಳಿಂದ ಅಡಿಕೆ ಕೃಷಿಗೆ ಎಲೆ ಚುಕ್ಕಿ ರೋಗ, ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ತರಬೇತಿ ಕಾರ್ಯಕ್ರಮ*

 *ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನವೆಂಬರ್ 07 ರಂದು ವಿಜ್ಞಾನಿಗಳು, ತೋಟಗಾರಿಕೆ ಅಧಿಕಾರಿಗಳಿಂದ ಅಡಿಕೆ ಕೃಷಿಗೆ ಎಲೆ ಚುಕ್ಕಿ ರೋಗ, ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ತರಬೇತಿ ಕಾರ್ಯಕ್ರಮ*

Oplus_131072

ಪದ್ಮುಂಜ: ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 07 ಗುರುವಾರ ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಭೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ, ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಆಗಮಿಸಿ ಪ್ರಯೋಜನ ಪಡೆದುಕೊಳ್ಳಬೇಕಾಗಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!