• July 27, 2024

ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು

 ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕ್ಯಾಪ್ಟನ್ ಎಚ್ಚರಿಕೆ ನೀಡಿದರು

Related post

Leave a Reply

Your email address will not be published. Required fields are marked *

error: Content is protected !!