• December 8, 2024

Tags :Aguest

ಕಾರ್ಯಕ್ರಮ ಸ್ಥಳೀಯ

ಆಗಸ್ಟ್ 18 ರಂದು ಬೆಳ್ತಂಗಡಿ ತಾಲೂಕು ಮಟ್ಟದ “ಕೆಸರ್ ಕಂಡೊಡು ಗೌಡೆರೆ ಗೌಜಿ-

  ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ) ಬೆಳ್ತಂಗಡಿ ತಾಲೂಕು ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ(ನಿ)ಬೆಳ್ತಂಗಡಿ ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ “ಕೆಸರ್ ಕಂಡೊಡು ಗೌಡೆರೆ ಗೌಜಿ- ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭವು ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆ(APMC ಸಮೀಪ) ಇಲ್ಲಿ ಇದೆ ಬರುವ 18 ರಂದು ರವಿವಾರ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು […]Read More

error: Content is protected !!