• November 4, 2024

Tags :Akkamma

ಶುಭಾಶಯ ಸ್ಥಳೀಯ

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದುಕೊಂಡ

  ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಅಕ್ಕಮ್ಮ ಇವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಇವರು ಕರಿಮಣೇಲು ಗ್ರಾಮದ ಗಂಗಾಧರ ಪಾಟೀಲ್ ರವರ ಧರ್ಮಪತ್ನಿ.Read More

error: Content is protected !!