ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನ ಕ್ಕೆ ಮಾಜಿ ಪವರ್ ಮಿನಿಸ್ಟರ್ ಹೆಚ್ ಡಿ ರೇವಣ್ಣ ಭೇಟಿ ನೀಡಿ ಕಲ್ಲುರ್ಟಿ ದೈವದ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಅರಸರಾದ ಡಾ ಪದ್ಮಪ್ರಸಾದ್ ಅಜಿಲರವರು ಹಾಗೂ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ಜೊತೆಗಿದ್ದರು.Read More
Tags :Aladangadi
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವಿನ ಹಿನ್ನಲೆಯಲ್ಲಿ ಇಬ್ಬರು ಯುವಕರು ಅಳದಂಗಡಿಯ ಸತ್ಯದೇವತೆ ದೇವಸ್ಥಾನಕ್ಕೆ ಪಾದಾಯಾತ್ರೆ ಕೈಗೊಂಡಿದ್ದು, ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಮುಂಜಾನೆ 3.30 ಕ್ಕೆ ಹೊರಟ ಅಜಿತ್ ಪೂಜಾರಿ ಕನ್ಯಾಡಿ ಹಾಗೂ ಅಜಿತ್ ಕುಮಾರ್ ಚಾರ್ಮಾಡಿ ಇಂದು ಬೆಳಗ್ಗೆ 9.30 ರ ಸುಮಾರಿಗೆ ಅಳದಂಗಡಿಯ ಸತ್ಯದೇವತೆಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರು ಶಿವಪ್ರಸಾದ್ ಅಜಿಲರು ಶುಭಹಾರೈಸಿದರು.Read More
ಅಳದಂಗಡಿ: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಅವರು ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮೇ.7 ರಂದು ಭಾಗಿಯಾದರು. ಈ ವೇಳೆ ಮಾತನಾಡಿದ ಅಣ್ಣಾಮಲೈ Next ಇನ್ನೂ ಮುಂದೆ ಕರ್ನಾಟಕ ದಲ್ಲಿ ಬಿಜೆಪಿ 180-183 ಕ್ಷೇತ್ರದಿಂದ ಗೆದ್ದು ಬರುತ್ತೆ.ಕರ್ನಾಟಕದಲ್ಲಿ ಮೋದಿಜೀವರು ಹಲವು ಕಡೆಗಳಲ್ಲಿ ಬಿಜೆಪಿ ರ್ಯಾಲಿ ಮಾಡುತ್ತಿರುವುದು ಶ್ಲಾಘನೀಯ.ಕೋಟ ಶ್ರಿವಾಸ್ ಪೂಜಾರಿ ಎಲ್ಲರೊಂದಿಗೆ ಬೆರೆಯುವ ವ್ಯಕ್ತಿ ಇನ್ನೂ ಮುಂದೆ ಇವರೇ ಮಂತ್ರಿ ಆಗತ್ತಾರೆ, ವಾರೆಂಟಿ ಇಲ್ಲದ ಪಕ್ಷ […]Read More
ಅಳದಂಗಡಿ: ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಅವರು ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮೇ.7 ರಂದು ಭಾಗಿಯಾದರು. ಅಳದಂಗಡಿಯಲ್ಲಿ ಜರುಗುವ ಬೃಹತ್ ಚುನಾವಣಾ ಪ್ರಚಾರ ಸಭೆಯು ಕೇಸರಿಮಯವಾಗಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ಅಣ್ಣಾಮಲೈ ಹಾಗೂ ಹರೀಶ್ ಪೂಂಜ ಎಂದು ಘೋಷಣೆ ಕೂಗಿದರು. ಈ ವೇಳೆ ಹಲವಾರು ಕಾರ್ಯಕರ್ತರು ಅಣ್ಣಾಮಲೈ ಅವರೊಂದಿಗೆ ಸೆಲ್ಫಿ ತೆಗೆದು ಸಂತೋಷ ಪಟ್ಟರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಸದಾನಂದ […]Read More
ಬೆಳ್ತಂಗಡಿ (ಮೇ -5): ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಇಂದು ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ಅಳದಂಗಡಿ, ಶಿರ್ಲಾಲು, ಪಿಲ್ಯ, ಪೆರಲ್ದಾರ ಕಟ್ಟೆ, ಕನ್ನಡಿಕಟ್ಟೆ, ಬದ್ಯಾರು ಪರಿಸರದ ಅಂಗಡಿ ಮತ್ತು ಮನೆಗಳಿಗೆ ತೆರಳಿ ಎಸ್ಡಿಪಿಐ ಪಕ್ಷದ ಪರವಾಗಿ ಮತ ಚಲಾಯಿಸಬೇಕೆಂದು ಜನರಲ್ಲಿ ಮತ ಯಾಚನೆ ಮಾಡಿದರು. ಈ ಚುನಾವಣೆ ಯುವಕರ ಭವಿಷ್ಯ, ಮಹಿಳೆಯರ ಸುರಕ್ಷತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುವಂತ ಚುನಾವಣೆಯಾಗಿದೆ.ಜನರು ಎಸ್ಡಿಪಿಐ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂದರು.Read More
ಫೆ.4-9 ರತನಕ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು
ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟ ಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿಯಲ್ಲಿ ನಡೆಯಲಿದ್ದು ಇದರ ಮೊದಲ ಅಂಗವಾಗಿ ಚಪ್ಪರ ಮುಹೂರ್ತವ ಹಾಗೂ ಕಾರ್ಯಾಲಯದ ಉದ್ಘಾಟನಾ ಸಮಾರಂಭ ನಡೆಯಿತು. ಬೆಂಗಳೂರು ಸಾನ್ವಿ ಗ್ರೂಪ್ ಆಫ್ ಕಂಪೆನಿ ಮತ್ತು ಅನ್ನಪೂರ್ಣ ಹಾಸ್ಪಿಟಲಿಟಿ ಸರ್ವಿಸಸ್ ಸಿ.ಇ.ಓ ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ಇವರು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿ ಶುಭಕೋರಿದರು. ಕಾರ್ಯಾಲಯದ ಉದ್ಘಾಟನೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ, ಸ್ವಾಗತ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಅಜಿಲ ನೇರವೇರಿಸಿ […]Read More
ಅಳದಂಗಡಿ: ಪುನರ್ನಿರ್ಮಾಣಗೊಳ್ಳುತ್ತಿರುವ ಅಳದಂಗಡಿ ಫಲ್ಗುಣಿ ತೀರದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗರ್ಭಗುಡಿಯ ಮೇಲೆ ಪ್ರತಿಷ್ಠಾಪಿಸಲು ಮುಗುಳಿಯನ್ನು ಶ್ರೀಕ್ಷೇತ್ರದ ವತಿಯಿಂದ ಹಸ್ತಾಂತರಿಸಿದರು. ಈಗಾಗಲೇ ಅವರು ರೂ.10 ಲಕ್ಷದ ಧನಸಹಾಯವನ್ನು ನೀಡಿದ್ದಾರಲ್ಲದೆ, ಗಣಪತಿಯ ನೂತನ ವಿಗ್ರಹವನ್ನೂ ಮಾಡಿಸಿಕೊಟ್ಟಿರುತ್ತಾರೆ. ವಿಗ್ರಹವನ್ನು ಜನವರಿ 29 ರಂದು ಕಾರ್ಕಳದಿಂದ ಮೆರವಣಿಗೆಯ ಮೂಲಕ ತರುವುದೆಂದು ತೀರ್ಮಾನಿಸಲಾಗಿದೆ. ಹೆಗ್ಗಡೆಯವರು ಫೆಬ್ರುವರಿ 4 ರಂದು ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಆಶೀರ್ವದಿಸಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯರಾದ ವಸಂತ ಸಾಲಿಯಾನ್ ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ […]Read More
ಅಳದಂಗಡಿ : ಬಿರ್ವ ಫ್ರೆಂಡ್ಸ್, ಅಳದಂಗಡಿ ಇದರ ವತಿಯಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಳದಂಗಡಿ ಸಹಯೋಗದೊಂದಿಗೆ ನೋಂದಾಯಿತ ತಂಡಗಳ ನಿಗದಿತ ಓವರ್‌ನ ಅಂಡರ್ ಆರ್ಮ್ ಬಿರ್ವ ಟ್ರೋಫಿ-2023 ಕ್ರಿಕೆಟ್ ಪಂದ್ಯಾಟವು ಜ.1 ರಂದು ಅಳದಂಗಡಿ ಜ್ಞಾನಮಾರ್ಗ ಮೈದಾನದಲ್ಲಿ ನಡೆಯತು. ಪಂದ್ಯಾಟದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಿ ಶುಭಕೋರಿದರು. ಅಧ್ಯಕ್ಷತೆಯನ್ನು ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ್ ಅಜಿಲ, ಭಾರತೀಯ […]Read More
ಬೆಳ್ತಂಗಡಿ: ಅಳದಂಗಡಿ ಉಂಗಿಲಬೈಲು ಎಂಬಲ್ಲಿ ಸಾರ್ವಜನಿಕ ಜಾಗದಲ್ಲಿ ಮಂಗವೊಂದರ ಮೃತದೇಹ ಶುಕ್ರವಾರ ಸಂಜೆಯ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಕಂಡು ಬಂದಿದೆ.ವಿಷಯ ಅರಿತ ನಾಗರಿಕರು ಪಂಚಾಯತ್ ಅಧ್ತಕ್ಷ ಉಪಾಧ್ಯಕ್ಷ ಮತ್ತು ಪಿಡಿಒ ಅವರಿಗೆ ಮಾಹಿತಿ ನೀಡಿದರೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ದೂರಿದ್ದಾರೆ. ಬಳಿಕ ಸ್ಥಳೀಯರಾದ ಸೇಸಪ್ಪ ನಲಿಕೆ ಅಳದಂಗಡಿ, ಪ್ರೇಮಾ ಟೀಚರ್, ಅಶೋಕ್ ಮಾಸ್ಟರ್ ಮತ್ತು ಉಂಗಿಲಬೈಲಿನಲ್ಲಿ ನೆಲೆಸಿರುವ ಮೈಸೂರಿನ ಮಂಜುನಾಥ ಅವರು ಸೇರಿ, ಸಾಂಕ್ರಾಮಿಕ ರೋಗ ಭೀತ ತಪದಪಿಸುವ ಸಲುವಾಗಿ ಮಂಗದ ಮೃತದೇಹದ ಅಂತ್ಯಸಂಸ್ಕಾರಕ್ಕೆ […]Read More
ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ನಡೆಯಲಿರುವ ಕಾಲಮಿತಿಯ ಯಕ್ಷಗಾನ ಬಯಲಾಟದ
ಬೆಳ್ತಂಗಡಿ: ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ, ಯಕ್ಷ ಬಳಗ ಅಳದಂಗಡಿ ವಲಯ ಸಮಿತಿಯ ಸಹಕಾರದೊಂದಿಗೆ ಯಕ್ಷಸಿರಿ 2022 ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಕಾಲ ಮಿತಿಯ ಯಕ್ಷಗಾನ ಬಯಲಾಟ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಅಜಿಲಾ ಸೀಮೆಯ ಪದ್ಮಪ್ರಸಾದ್ ಅಜಿಲಾ […]Read More