ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ನಡೆಯಲಿರುವ ಕಾಲಮಿತಿಯ ಯಕ್ಷಗಾನ ಬಯಲಾಟದ
ಬೆಳ್ತಂಗಡಿ: ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ, ಯಕ್ಷ ಬಳಗ ಅಳದಂಗಡಿ ವಲಯ ಸಮಿತಿಯ ಸಹಕಾರದೊಂದಿಗೆ ಯಕ್ಷಸಿರಿ 2022 ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಕಾಲ ಮಿತಿಯ ಯಕ್ಷಗಾನ ಬಯಲಾಟ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಅಜಿಲಾ ಸೀಮೆಯ ಪದ್ಮಪ್ರಸಾದ್ ಅಜಿಲಾ […]Read More