• June 16, 2024

Tags :Amantrana

ಧಾರ್ಮಿಕ ಸ್ಥಳೀಯ

ಕನ್ಯಾಡಿ: ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಆ.13ರಂದು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಅಧ್ಯಕ್ಷರಾದ ರಾಜೇಶ್.ಪಿ., ಉಪಾಧ್ಯಕ್ಷ ಅರುಣ್ ನಾಯ್ಕ, ಸಂಯೋಜಕ ರಾಘವ ಕುರ್ಮಣಿ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಗಣೇಶೋತ್ಸವದ ಅಧ್ಯಕ್ಷೆ […]Read More

error: Content is protected !!