ಮೂಡುಬಿದಿರೆ: -ದೂರದರ್ಶನ “ಬಿ” ಗ್ರೇಡ್ ಕಲಾವಿದೆಯಾಗಿಮೂಡುಬಿದಿರೆಯ ಶ್ರೀ ಮಹಾವೀರ ಹಾಗೂ ಶ್ರೀಮತಿ ಆರತಿ ರವರ ಪುತ್ರಿ ಉದಯೋನ್ಮುಖ ಭರತನಾಟ್ಯ ಕಲಾವಿದೆ ಕು. ಅನನ್ಯ ರಂಜನಿ ಆಯ್ಕೆ ಯಾಗಿದ್ದಾರೆ. ಈಕೆ ಸಪ್ತವರ್ಣದ ರಶ್ಮಿತ ಲಾಸ್ಯ ಹಾಗೂ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ , ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿ, ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪಡೆದಿದ್ದಾರೆ. ಅನನ್ಯ ರಂಜನಿ ಪ್ರಸ್ತುತ ವಿದ್ವತ್ ಪೂರ್ವಪರೀಕ್ಷೆಯ ತಯಾರಿ ಮಾಡುತ್ತಿದ್ದು,ಉಜಿರೆಯ ಎಸ್. ಡಿ ಎಂ. ಕಾಲೇಜಿನಲ್ಲಿ ಅಂತಿಮ ವಿಜ್ಞಾನ ಪದವಿಯಲ್ಲಿ […]Read More