ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ವೇಣೂರು ವಲಯದ ಅಂಡಿಂಜೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ ಕಾರ್ಯಕ್ರಮ ಶ್ರೀ ವಿನಾಯಕ ಶ್ರೀ ರಾಮ ಭಜನಾ ಮಂದಿರ ಅಂಡಿoಜೆ ಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಿತಿನ್ ಮಂಡೆವು ಮಾಡಿ ಮಾತನಾಡುತ್ತ ಬೆಳ್ತಂಗಡಿ ತಾಲೂಕಿನಲ್ಲಿ ಜನ ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾಲಂಬಿಯಾಗಿ ಬದುಕುತ್ತಿದ್ದಾರೆ ಎಂದರೆ ಅದಕ್ಕೆ […]Read More
Tags :Andinje
ಅಂಡಿಂಜೆ: 5 ವರ್ಷಗಳ ಹಿಂದೆ ನಿರ್ಮಾಣವಾದ ಅಂಡಿಂಜೆ -ಪಿಲ್ಯ ಸಂಪರ್ಕ ಸೇತುವೆಯ ಮಧ್ಯ ಭಾಗವು ವಿಪರೀತ ಮಳೆಗೆ ಸೆ.12ರಂದು ಸಂಜೆ ವೇಳೆ ಕುಸಿತಗೊಂಡಿದೆ. ಈ ಸಂಪರ್ಕ ಸೇತುವೆಯಿಂದ ಸಾಗುವ ಹಲವಾರು ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಸಾಗಲು ಕಷ್ಟಸಾಧ್ಯವಾಗಿದೆ. ಸ್ವಲ್ಪ ಎಚ್ಚರ ತಪ್ಪಿದರು ಭಾರೀ ಅನಾಹುತ ಸಂಭವಿಸಬಹುದು. ಇದಕ್ಕೆ ಸಂಬಂಧಪಟ್ಟ ಇಲಾಖೆ ಆದಷ್ಟು ಬೇಗ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.Read More
ಅಂಡಿಂಜೆ: ಮಂಗಳೂರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಭೇಟಿ ಹಿನ್ನೆಲೆ ನಾರಾವಿ ಮಹಾಶಕ್ತಿಕೇಂದ್ರ ಮಟ್ಟದ ಪೂರ್ವಭಾವಿ ಸಭೆಯು ಅಂಡಿಂಜೆ ಶ್ರೀ ವಿನಾಯಕ ಶ್ರೀ ರಾಮ ಭಜನಾ ಮಂದಿರಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಭಾ.ಜ.ಪ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮತ್ತಿತರರು ಭಾಗಿಯಾಗಿದ್ದರು.Read More