• December 8, 2024

Tags :Aparna

ನಿಧನ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ

  ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇಂದು ಸಂಜೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೃಜನ್ ಲೋಕೇಶ್ ನೇತೃತ್ವದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರದ ಮೂಲಕ ಮನೆ ಮಾತಾಗಿದ್ದ, ಮತ್ತು ತನ್ನ ಸ್ಪಷ್ಟ ಕನ್ನಡದ ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದ ನಿರೂಪಕಿ ಅಪರ್ಣಾ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇಂದು ಸಂಜೆ ಅಪರ್ಣಾ ಬನಶಂಕರಿಯ ಸೆಕೆಂಡ್ ಸ್ಟೇಜ್ ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳಿದಿದ್ದಾರೆ.Read More

error: Content is protected !!