ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ ನಾಳೆ ಎಪ್ರಿಲ್ 2 ರಂದು ಬೆಳಿಗ್ಗೆ 10-00 ಗಂಟೆಗೆ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ […]Read More